This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

ಉಡುಪಿ

ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದೀಕ್ಷಾ…..

ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದೀಕ್ಷಾ…..
WhatsApp Group Join Now
Telegram Group Join Now

ಪುತ್ತೂರು

ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದೀಕ್ಷಾ ಹೌದು
ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯಪದವಿನ ಕನ್ನಡ್ಕ ದಲ್ಲಿ ನಡೆದಿದೆ.

ಪಡುವನ್ನೂರು ಗ್ರಾಮದ ಕನ್ನಡ ಕಜೆಮೂಲೆ ನಿವಾಸಿ ಚಂದ್ರಶೇಖರ್ ಗೌಡರ ಮಗಳು ದೀಕ್ಷಾ (16) ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಳೇ ಇದ್ದಳು.

ಮನೆಯ ರೂಮಲ್ಲಿ ಫ್ಯಾನ್ ಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಪುತ್ತೂರು ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸರು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಪುತ್ತೂರು…..


Google News

 

 

WhatsApp Group Join Now
Telegram Group Join Now
Suddi Sante Desk