ಧಾರವಾಡ –
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬುರಾಮ್ ಕರೋನ ವ್ಯಾಕ್ಸಿನೇಷನ್ ಹಾಕಿಸಿಕೊಂಡಿದ್ದಾರೆ. ಧಾರವಾಡದ SDM ಆಸ್ಪತ್ರೆಯಲ್ಲಿ ಪೊಲೀಸ್ ಆಯುಕ್ತರು ಕರೋನ ವ್ಯಾಕ್ಸಿನೇಷನ್ ಹಾಕಿಕೊಂಡರು.

SDM ಆಸ್ಪತ್ರೆಯ ವಿಶೇಷ ಚಿಕಿತ್ಸಾ ಘಟಕದಲ್ಲಿ ಪೊಲೀಸ್ ಆಯುಕ್ತರಿಗೆ ಕೋವಿಶೀಲ್ಡ್ ವ್ಯಾಕ್ಸಿನೇಷನ್ ಹಾರಿಸಿಕೊಂಡರು. ಆಸ್ಪತ್ರೆಯ ಸಿಬ್ಬಂದಿ ಗಳು ಪೊಲೀಸ್ ಆಯುಕ್ತರಿಗೆ ಕೋವಿಶೀಲ್ಡ್ ವ್ಯಾಕ್ಸಿನೇಷನ್ ಇಂಜೆಕ್ಷನ್ ಮಾಡಿದರು. ಇನ್ನೂ ಈ ಒಂದು ಸಮಯದಲ್ಲಿ ಧಾರವಾಡ ಉಪವಿಭಾಗದ ಎಸಿಪಿ ಅನುಷಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
