ಬೆಂಗಳೂರು –
ನಾಳೆ ರಾಜ್ಯಾದ್ಯಂತ ಸಂವಿಧಾನ ಶಿಲ್ಪಿ ಮಹಾನ್ ಮಾನವತಾ ವಾದಿ ಡಾ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ತಪ್ಪದೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಈ ಒಂದು ಆಚರಣೆ ಯನ್ನು ಮಾಡುವಂತೆ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ

ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಾಲೆಗಳಲ್ಲಿ ಶಿಕ್ಷಕರು ತಪ್ಪದೆ ಈ ಒಂದು ಜಯಂತಿ ಯನ್ನು ಆಚರಣೆ ಮಾಡಿ ಸಂಬಂಧಿಸಿದ ಇಲಾಖೆಯ ಮೇಲಾಧಿಕಾರಿಗಳಿಗೆ ವರದಿ ಯನ್ನು ನೀಡುವಂತೆ ಆಯುಕ್ತರು ಸೂಚನೆ ನೀಡಿದ್ದಾರೆ