This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಜೂನ್ 24 ರಂದು ಶಿಕ್ಷಕರ ನೇಮಕಕ್ಕೆ ಕೌನ್ಸೆಲಿಂಗ್ ವೇಳಾಪಟ್ಟಿ ಯೊಂದಿಗೆ ಕಂಪ್ಲೀಟ್ ಮಾಹಿತಿ…..

WhatsApp Group Join Now
Telegram Group Join Now

ಬೆಂಗಳೂರು –

ಸಾರ್ವಜನಿಕ ಶಿಕ್ಷಣ ಇಲಾಖೆಯು 2021-22 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ,ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳ ಆಯ್ಕೆಗೆ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಲು ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾ ಗಿದೆ.

ಲಿಖಿತ ಪರೀಕ್ಷೆ ನಡೆಸಿ ಮೊದಲ ಹಂತದ ಕೌನ್ಸೆಲಿಂಗ್ ಮುಗಿಸಲಾಗಿದೆ. ಆದರೆ ಬಹುತೇಕ ಜಿಲ್ಲೆಗಳಲ್ಲಿ ಹುದ್ದೆ ಖಾಲಿ ಉಳಿದಿದ್ದು ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಉಳಿದ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಆದ್ದರಿಂದ ಜೂನ್ 24 ರಂದು ಕೌನ್ಸೆಲಿಂಗ್ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ https www.schooleducation.kar.nic.in/ ಗೆ ಭೇಟಿ ನೀಡಬಹುದು.


Google News

 

 

WhatsApp Group Join Now
Telegram Group Join Now
Suddi Sante Desk