ಮರೆಯಾದ ರಾಜ್ಯ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ – ಮೃತರಾದ ಭೀಮಣ್ಣ ರಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಭಾವಪೂರ್ಣ ಸಂತಾಪ ನಮನ…..

Suddi Sante Desk

ಬಳ್ಳಾರಿ –

ಮಹಾಮಾರಿ ಕೋವಿಡ್ ಗೆ ರಾಜ್ಯದಲ್ಲಿ ಮತ್ತೊರ್ವ ಆದರ್ಶ ಸರ್ಕಾರಿ ನೌಕರರ ನಾಯಕ ನಿಧನರಾಗಿ ದ್ದಾರೆ.ಹೌದು ಕಳೆದ ಹಲವು ದಿನಗಳಿಂದ ಕೋವಿಡ್ ಸೋಂಕಿನಿಂದಾಗಿ ಚಿಕಿತ್ಸೆಗಾಗಿ ದಾಖಲಾಗಿದ್ದ ಬಳ್ಳಾ ರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಸರ್ಕಾರಿ ನೌಕರರ ತಾಲ್ಲೂಕು ಅಧ್ಯಕ್ಷ ಭೀಮಣ್ಣ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಕಳೆದಒಂದು ವಾರದಿಂದ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದ ಕೆ ಸಿ ಭೀಮಣ್ಣ ಇಂದು ನಿಧನರಾಗಿದ್ದಾರೆ.ನೌಕರರ ಅಧ್ಯಕ್ಷ ರಾಗಿ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ದಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದ ಇವರು ಇಂದು ಮರೆ ಯಾಗಿದ್ದಾರೆ.ಇನ್ನೂ ಮೃತರಾದ ರಾಜ್ಯ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಿಗೆ ಜಿಲ್ಲೆಯ ಸರ್ಕಾರಿ ನೌಕರರ ಸರ್ವ ಸದಸ್ಯರು ಮತ್ತು ಜಿಲ್ಲೆಯ ಸಮಸ್ತ ಶಿಕ್ಷಕರ ಬಳಗ ಸಂತಾಪವನ್ನು ಸೂಚಿಸಿದ್ದಾ ರೆ.ಇನ್ನೂ ಇದರೊಂದಿಗೆ ಇತ್ತ ಮೃತರಾದ ಭೀಮಣ್ಣ ರಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಭಾವಪೂರ್ಣ ಸಂತಾಪ ನಮನ ಸಲ್ಲಿಸಲಾಯಿತು.ಸಂಘದ ಸರ್ವ ಸದಸ್ಯರು ಇವರಿಗೆ ಸಂತಾಪವನ್ನು ಸೂಚಿಸಿ ಭಾವಪೂರ್ಣ ನಮನವನ್ನು ಸಲ್ಲಿಸಿದ್ದಾರೆ.

ಸಂಘದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪ ಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂ ತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮ ಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮ ಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ, ಸೇರಿದಂತೆ ಸರ್ವ ಸದಸ್ಯರು ನೆನೆದು ಭಾವಪೂರ್ಣ ನಮನಗಳೊಂದಿ ಗೆ ಸಂತಾಪವನ್ನು ಸೂಚಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.