This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಸುದ್ದಿ ಸಂತೆಗೆ ವರ್ಷದ ಸಂಭ್ರಮ ಮಾಜಿ ಶಾಸಕ ಅರವಿಂದ ಬೆಲ್ಲದ ರಿಂದ ಅಭಿನಂದನೆ…..

WhatsApp Group Join Now
Telegram Group Join Now

ಬೆಂಗಳೂರು –

ಹೊಸ ಕನಸು ಹೊಸ ಭರವಸೆಯೊಂದಿಗೆ ಸ್ಥಳೀಯ ಮತ್ತು ರಾಜ್ಯದ ದೇಶ ವಿದೇಶಗಳ ಸುದ್ದಿಗಳನ್ನು ಅದರಲ್ಲೂ ಮುಖ್ಯವಾಗಿ ನೊಂದ ಜನರ ಧ್ವನಿಯಾಗಿ ಕೆಲಸವನ್ನು ಮಾಡುತ್ತಿರುವ ಸುದ್ದಿ ಸಂತೆ ಡಿಜಿಟಲ್ ಮೀಡಿಯಾಗೆ ಈಗ ಒಂದು ವರ್ಷದ ಸಂಭ್ರಮ.

ಒಂದು ವರ್ಷದ ಅವಧಿಯಲ್ಲಿಯೇ ಸಾಕಷ್ಟು ಪ್ರಮಾಣ ದಲ್ಲಿ ಹೆಸರನ್ನು ಮಾಡಿರುವ ನಿಮ್ಮ ಸುದ್ದಿ ಸಂತೆ ವೇಬ್ ನ್ಯೂಸ್ ನ ಪ್ರಥಮ ವಾರ್ಷಿಕೊತ್ಸವಕ್ಕೆ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವೇಗವಾಗಿ ತೀವ್ರ ಗತಿಯಲ್ಲಿ ಸ್ಥಳೀಯ ಮತ್ತು ರಾಜ್ಯದ ಎಲ್ಲಾ ವರ್ಗದ ಜನರ ಧ್ವನಿಯಾಗಿ ಕೆಲಸ ಮಾಡುತ್ತಿರುವ ನ್ಯೂಸ್ ಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಇನ್ನೂ ಎತ್ತರ ಮಟ್ಟಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk