This is the title of the web page
This is the title of the web page

Live Stream

June 2023
T F S S M T W
1234567
891011121314
15161718192021
22232425262728
2930  

| Latest Version 8.0.1 |

ಧಾರವಾಡ

ಕಾಂಗ್ರೇಸ್ ಬರಲಿದೆ ಪ್ರಗತಿ ತರಲಿದೆ ಸಂತೋಷ ಲಾಡ್ – ಸಾಮಾಜಿಕ ಜಾಲ ತಾಣಗಳಲ್ಲಿ ಪೊಸ್ಟ್……


ಕಲಘಟಗಿ

ಕಾಂಗ್ರೆಸ್ ಬರಲಿದೆ  ಪ್ರಗತಿ ತರಲಿದೆ ಎಂದು ಮಾಜಿ ಸಚಿವ ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂತೋಷ ಲಾಡ್ ಹೇಳಿದರು. ಸಾಮಾಜಿಕ ಜಾಲ ತಾಣಗಳಲ್ಲಿ ಈ ಒಂದು ವಿಚಾರ ಕುರಿತು ಪೊಸ್ಟ್ ವೊಂದನ್ನು ಮಾಡಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಚುನಾವಣೆಯ ಕಾವು ರಂಗೇರುತ್ತಿದ್ದು ಹೀಗಾಗಿ ಚುನಾವಣೆಯ ನಂತರ ರಾಜ್ಯದಲ್ಲಿ ಯಾರು ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬೊಂದು ಸಾಕಷ್ಟು ಚರ್ಚೆ ಯಾಗುತ್ತಿರುವ ನಡುವೆ ಸಂತೋಷ ಲಾಡ್ ಅವರ ಈ ಒಂದು ಪೊಸ್ಟ್ ಕುತೂಹಲ ಕೆರಳಿಸಿದೆ.

ಸುದ್ದಿ ಸಂತೆ ನ್ಯೂಸ್ ಕಲಘಟಗಿ…..


Google News Join The Telegram Join The WhatsApp

 

 

Suddi Sante Desk

Leave a Reply