ಅಜಾಮ್ಗಢ –
ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯಿಂದ 20 ಸಾವಿರ ರೂ. ಲಂಚ ಪಡೆಯುತ್ತಿದ್ದ ಪೊಲೀಸ್ ಕಾನ್ ಸ್ಟೇಬಲ್ ACB ಬಲೆಗೆ ಬಿದ್ದಿದ್ದಾರೆ.ಸರ್ಕಾರದಿಂದ ಆರ್ಥಿಕ ನೆರವು ಕೊಡಿಸುವುದಾಗಿ ನಂಬಿಸಿ ಸಂತ್ರಸ್ತೆಯಿಂದ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಲಂಚ ಪಡೆದುಕೊಳ್ಳಲು ಮುಂದಾಗಿದ್ದ ಸಮಯದಲ್ಲಿ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ದಾಳಿ ನಡೆಸಿ ಭ್ರಷ್ಟ ಸಿಬ್ಬಂದಿ ಯನ್ನು ಬಂಧಿಸಿದ್ದಾರೆ.
ಹಣಕ್ಕೇ ಬೇಡಿಕೆ ಇಟ್ಟಾಗ ಈ ಒಂದು ಹಣ ಕೊಡಲು ನಿರಾಕರಿಸಿದರೆ, ಕ್ರಮ ತೆಗೆದುಕೊಳ್ಳುವುದಾಗಿಯೂ ದಿಲೀಪ್ ಬೆದರಿಕೆ ಹಾಕಿದ್ದ ಎಂದು ತಿಳಿದುಬಂದಿದೆ.