This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಆಸ್ತಿ ವಿವಾದಕ್ಕೆ ವ್ಯಕ್ತಿಯನ್ನು ಕೊಚ್ಚಿ ಕೊಲೆ – ಮನೆಯ ಮುಂದೆ ಕೊಲೆ ಮಾಡಿದ ದುಷ್ಕರ್ಮಿಗಳು…..

WhatsApp Group Join Now
Telegram Group Join Now

ತುಮಕೂರು –


ಆಸ್ತಿ ವಿವಾದದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದ ಕಾಚೀಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.

ಶಶಿಕುಮಾರ್ (35) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ ಹರೀಶ ಎಂಬಾತನಿಂದ ಈ ಒಂದು ಕೃತ್ಯ ನಡೆದಿದೆ. ಮನೆ‌ ಬಳಿ ಬಂದು ಮಾರಕಾಸ್ತ್ರಗಳಿಂದ ಹತ್ಯೆ ನಡೆಸ ಲಾಗಿದೆ.ಕಳೆದ ಅನೇಕ ವರ್ಷಗಳಿಂದ ಇದ್ದ ಆಸ್ತಿ ವಿವಾದದ ವೈಷಮ್ಯದಿಂದಾಗಿ ಕೊಲೆ ಮಾಡಲಾಗಿದೆ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲು ಮಾಡಿ ಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk