ಕೇಂದ್ರ ಸರ್ಕಾರಿ ನೌಕರರು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಎ) 4% ಹೆಚ್ಚಳ ಯೂನಿಯನ್ ಕ್ಯಾಬಿನೆಟ್ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) ಶೇ 4 ರಷ್ಟು ಹೆಚ್ಚಳಕ್ಕೆ ಒಪ್ಪಿಗೆ

Suddi Sante Desk
ಕೇಂದ್ರ ಸರ್ಕಾರಿ ನೌಕರರು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಎ) 4% ಹೆಚ್ಚಳ ಯೂನಿಯನ್ ಕ್ಯಾಬಿನೆಟ್ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) ಶೇ 4 ರಷ್ಟು ಹೆಚ್ಚಳಕ್ಕೆ ಒಪ್ಪಿಗೆ

ನವದೆಹಲಿ

ಕೇಂದ್ರ ಸರ್ಕಾರಿ ನೌಕರರು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಎ) 4% ಹೆಚ್ಚಳ ಮಾಡಿದೆ. ಯೂನಿಯನ್ ಕ್ಯಾಬಿನೆಟ್ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) ಶೇ 4 ರಷ್ಟು ಹೆಚ್ಚಿಸಿದೆ

ಹೌದು ಕೇಂದ್ರ ಸರ್ಕಾರಿ ನೌಕರರು ಪಿಂಚಣಿ ದಾರರಿಗೆ ತುಟ್ಟಿಭತ್ಯೆ (ಡಿಎ) 4% ಹೆಚ್ಚಳ ಮಾಡಿದೆ ಯೂನಿಯನ್ ಕ್ಯಾಬಿನೆಟ್ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) ಶೇ 4 ರಷ್ಟು ಹೆಚ್ಚಿಸಿದೆ.

ಶೇ. 34 ರಿಂದ ಶೇ. 38 ಕ್ಕೆ ಹೆಚ್ಚು ಮಾಡಿದೆ. 50 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು 62 ಲಕ್ಷ ಪಿಂಚಣಿದಾರರು ಪ್ರಸ್ತುತ ಈ ಹೆಚ್ಚಳ ದಿಂದ ಪ್ರಯೋಜನ ಪಡೆಯಲಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.