This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ದ ಸವಿರೂಚಿ ಸವಿದ ಜಿಲ್ಲಾಧಿಕಾರಿ ಮಕ್ಕಳೊಂದಿಗೆ ಮಕ್ಕಳಾಗಿ ನೆಲದ ಮೇಲೆ ಕುಳಿತು ಊಟ ಮಾಡಿದ DC ಮಹಾಂತೇಶ ಬೀಳಗಿ….

WhatsApp Group Join Now
Telegram Group Join Now

ಹೊನ್ನಾಳಿ –

ದಾವಣಗೇರಿ ಜಿಲ್ಲಾಧಿಕಾರಿ ತಮ್ಮ ಪ್ರತಿಯೊಂದು ಕೆಲಸ ಕಾರ್ಯದಲ್ಲೂ ಸರಳ ಸಜ್ಜನಿಕೆಯ ವ್ಯಕ್ತಿ ಎಂಬೊದನ್ನು ಪದೇ ಪದೇ ತಾವು ಮಾಡುವ ಕೆಲಸ ಕಾರ್ಯದಲ್ಲಿ ತೋರಿಸಿಕೊಳ್ಳುತ್ತಾರೆ.ಹೌದು ಇದಕ್ಕೆ ತಾಜಾ ಉದಾಹರಣೆ ಇಂದು ಕಂಡು ಬಂದ ಚಿತ್ರಣವೇ ಸಾಕ್ಷಿಯಾಗಿದ್ದು ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಹೋಬಳಿ ತ್ಯಾಗದಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಯೂಟ ಮಾಡಿದ್ದಾರೆ.

ಹೌದು ತಾವೊಬ್ಬರೃ ಜಿಲ್ಲಾಧಿಕಾರಿ ಎಂಬೊದನ್ನು ಮರೆತು ಸರ್ಕಾರಿ ಶಾಲೆಯಲ್ಲಿ ಮಕ್ಕಳೊಂದಿಗೆ ನೆಲದ ಮೇಲೆ ಕುಳಿತುಕೊಂಡ ಮಹಾಂತೇಶ ಬೀಳಗಿ ಅವರು ಬಿಸಿಯೂ ಟವನ್ನು ಸವಿದರು.ಜಿಲ್ಲೆಯ ಹಲವು ಹಾನಿಗೊಳಗಾದ ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಹಾನಿಗೊಳಗಾದ ಶಾಲೆಯ ಕೊಠಡಿಯನ್ನು ಪರಿಶೀಲನೆ ಮಾಡಿದರು ಇದರೊಂದಿಗೆ ಶಾಲೆಯ ಅಡುಗೆ ಕೋಣೆ ಪರಿಶೀಲನೆ ಮಾಡಿ ಮತ್ತು ಮಕ್ಕಳೊಂದಿಗೆ ಮಧ್ಯಾಹ್ನದ ಊಟ ಸವಿದರು.ಮಕ್ಕಳೊಂದಿಗೆ ಸರ್ಕಾರಿ ಶಾಲೆಯಲ್ಲಿ ನೆಲದ ಮೇಲೆ ಕುಳಿತುಕೊಂಡ ಇವರು ಬಿಸಿಯೂಟದ ಸವಿರುಚಿಯನ್ನು ಸವಿದು ಎಲ್ಲರ ಮೆಚ್ಚುಗೆಗೆ ಪಾತ್ರರಾ ದರು.


Google News

 

 

WhatsApp Group Join Now
Telegram Group Join Now
Suddi Sante Desk