ಹುಬ್ಬಳ್ಳಿ –
ಸಾಲಬಾಧೆ ಯಿಂದ ರೈತನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ವೀರಸಂಗಪ್ಪ ದ್ಯಾಮಪ್ಪ ಗುದ್ದಿನ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದಾನೆ. ಹುಬ್ಬಳ್ಳಿ ತಾಲೂಕಿನ ಕೋಳಿವಾಡ ಗ್ರಾಮದಲ್ಲಿನ ಜಮೀನಿನಲ್ಲಿ ವಿಷ ಸೇವಣೆ ಮಾಡಿದ ರೈತ ಆತ್ಮಹತ್ಯೆ ಶರಣಾಗಿದ್ದಾರೆ. ಇನ್ನೂ ಬ್ಯಾಂಕ್ ಆಫ್ ಬರೋಡಾದಲ್ಲಿ 1,52,000 ₹ ರುಪಾಯಿ ಸಾಲವನ್ನು ಮಾಡಿದ್ದರು.

ತನ್ನ ಜಮೀನಿನಲ್ಲಿ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೂ ವಿಷಯ ತಿಳಿದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮಾಡತಾ ಇದ್ದಾರೆ.