ಬೆಂಗಳೂರು –
ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ರಾಜ್ಯ ವಿಧಾನ ಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಒಂದು ತೀರ್ಮಾನ ವನ್ನು ಕೈಗೊಳ್ಳಲಾಗಿದೆ
ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದ್ದು ವಿಧಾನಸೌಧದಲ್ಲಿ ಸೆಪ್ಟೆಂಬರ್ 12 ರಿಂದ 10 ದಿನಗಳ ವಿಧಾನಮಂಡಲ ಅಧಿವೇಶನ ನಡೆಯಲಿದ್ದು ಯಾವ ಯಾವ ವಿಷಯ ಗಳು ಸಭೆಯಲ್ಲಿ ಚರ್ಚೆ ಯಾಗಲಿವೆ ಎಂಬೊಂದನ್ನು ಕಾದು ನೋಡಬೇಕು.