ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ 2 ದಿನಗಳ ವಿಶೇಷ ಸಾಂದರ್ಭಿಕ ರಜೆ ಘೋಷಣೆ – ಮಹಾ ಸಮ್ಮೇಳ ನದಲ್ಲಿ ಪಾಲ್ಗೊಳ್ಳಲು ಕೆಲವೊಂದಿಷ್ಟು ಷರತ್ತು ಗಳೊಂದಿಗೆ ರಜೆ ಘೋಷಣೆಯ ಆದೇಶ ಹೌದು
ಹೌದು ಫೆಬ್ರುವರಿ 27 ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಸಮಾರಂಭ ನಡೆಯಲಿದೆ.ಅರಮನೆ ಮೈದಾನ ದಲ್ಲಿ ಈ ಒಂದು ಐತಿಹಾಸಿಕ ಕಾರ್ಯಕ್ರಮ ನಡೆಯಲಿದ್ದು ಇನ್ನೂ ಈ ಒಂದು ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ 2 ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿದೆ.
ಹೌದು ಫೆಬ್ರುವರಿ 27 ರಂದು ಸಮಾವೇಶ ನಡೆಯಲಿದ್ದು ಅಂದು ಮತ್ತು ಫೆಬ್ರುವರಿ 28 ರಂದು ಹೀಗೆ ಎರಡು ದಿನಗಳ ಸಾಂದರ್ಭಿಕ ರಜೆಯನ್ನು ನೀಡಿ ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ.ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿಶಾಲಾಕ್ಷಿ ಬಿ ಈ ಒಂದು ಆದೇಶವನ್ನು ಮಾಡಿದ್ದಾರೆ.
ಇನ್ನೂ ಈ ಒಂದು ಎರಡು ದಿನಗಳ ಸಾಂದರ್ಭಿಕ ರಜೆಯನ್ನು ನೀಡಿದ್ದು ಕೆಲವೊಂದಿಷ್ಟು ಷರತ್ತುಗ ಳನ್ನು ನೀಡಲಾಗಿದೆ.ಒಟ್ಟಾರೆ ಮಹಾ ಸಮ್ಮೇಳನ ದಲ್ಲಿ ಪಾಲ್ಗೊಳ್ಳಲಿರುವ ರಾಜ್ಯದ ಸರ್ಕಾರಿ ನೌಕರ ರಿಗೆ ಎರಡು ದಿನಗಳ ಸಾಂದರ್ಭಿಕ ರಜೆಯನ್ನು ರಾಜ್ಯ ಸರ್ಕಾರ ನೀಡಿ ಆದೇಶವನ್ನು ಮಾಡಿದ್ದು ನೌಕರರ ಬೇಡಿಕೆಯನ್ನು ಈ ಮೂಲಕ ಈಡೇರಿಸಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..