ಮೈಸೂರು –
ಪ್ರತಿಷ್ಠಿತ ಟಿವಿ ಚಾನಲ್ಗಳ ಹೆಸರಿನಲ್ಲಿ ಹಣಕ್ಕೆ ಬೇಡಿ ಇಟ್ಟಿದ್ದ ಆರೋಪದ ಮೇಲೆ ಇಬ್ಬರನ್ನು ಮೈಸೂರಿನಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ ಪಟ್ಟಣದ ಪಾರ್ವತಿ ಹೆಲ್ತ್ ಕೇರ್ ಕ್ಲಿನಿಕ್ ಮಾಲೀಕರ ಪತಿಯಿಂದ 40 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿ ದ್ದ ಪ್ರಶಾಂತ.
ಹಣ ನೀಡದೇ ಇದ್ದರೆ ಪ್ರತಿಷ್ಠಿತ ಟಿವಿ ಚಾನಲ್ ಗಳ ಲ್ಲಿ ಸುದ್ದಿ ಪ್ರಚಾರ ಮಾಡುವ ಬೆದರಿಕೆ ಹಾಕಿದ್ದರು.
ಹಣ ನೀಡಿದರೆ ಸುದ್ದಿ ಬಿತ್ತರಿಸದೇ ತಡೆ ಹಿಡಿಯಲು ಚಾನಲ್ ಅವರೊಂದಿಗೆ ಮಾತುಕತೆ ಮಾಡುವುದಾ ಗಿ ನಂಬಿಸಿದ್ದ ಪ್ರಶಾಂತ್ ಮಾತುಕತೆ ಆಡಿಯೋ ಮೊಬೈಲ್ ನಲ್ಲಿ ರೆಕಾರ್ಡ್ ಆಗಿದ್ದು ಇದನ್ನು ಮುಂದಿ ಟ್ಟುಕೊಂಡು ದೂರು ನೀಡಿದ್ದಾರೆ
ವೆಬ್ ಚಾನಲ್ ವರದಿಗಾರ ಪ್ರಶಾಂತ ಸೇರಿ ಇಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ.ಮೀಡಿಯಾ ಟಿವಿ ಚಾನಲ್ ವರದಿಗಾರ ಪ್ರಶಾಂತ.ಎಚ್.ಡಿ.ಕೋಟೆ ಪಟ್ಟಣದ ಆಸ್ಪತ್ರೆ ಬಡಾವಣೆಯ ನಿವಾಸಿ ಪ್ರಶಾಂತ.
ಟಿವಿ ಚಾನಲ್ ಹೆಸರಿನಲ್ಲಿ ಬ್ಲಾಕ್ ಮೇಲ್ ಗೆ ಮುಂದಾಗಿದ್ದ ಪ್ರಶಾಂತ.
ಸರಗೂರು ಸರ್ಕಾರಿ ಆಸ್ಪತ್ರೆ ಶುಶ್ರೂಷಕನಾಗಿ ಸೇವೆ ಸಲ್ಲಿಸುತ್ತಿರುವ ಪುಟ್ಟರಾಜು ಪತ್ನಿ ಪಾರ್ವತಿ ಎಚ್. ಡಿ.ಕೋಟೆ ಪಟ್ಟಣದಲ್ಲಿ ನಡೆಸುತ್ತಿರುವ ಪಾರ್ವತಿ ಹೆಲ್ತ್ ಕೇರ್ ಕ್ಲಿನಿಕ್.ಸರ್ಕಾರಿ ನೌಕರಿಯಲ್ಲಿದ್ದು ಕ್ಲಿನಿಕ್ ನಡೆಸುವ ಸುದ್ದಿ ಬಿತ್ತರಿಸುವ ಬೆದರಿಕೆ ಹಾಕಿ ಹಣಕ್ಕೆ ಒತ್ತಾಯ ಮಾಡಿ ಬೇಡಿಕೆ ಇಟ್ಟಿದ್ದರು.ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ