This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

Sports News

6601 ಹೊಸ ಸರ್ಕಾರಿ ಶಾಲೆಗಳ ಕೊಠಡಿಗಳ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ ಅಧಿಕೃತವಾಗಿ ಹೊರಬಿತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಯಿಂದ ಆದೇಶ…..

Join The Telegram Join The WhatsApp

 


ಬೆಂಗಳೂರು –

ರಾಜ್ಯ ಸರ್ಕಾರದಿಂದ 2022-23ನೇ ಸಾಲಿನಲ್ಲಿ ಹೊಸ ದಾಗಿ 6,601 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡೋ ದಕ್ಕೆ ಅನುಮತಿ ನೀಡಿ ಆದೇಶಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದು ಪ್ರಾಥ ಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸೂಚಿಸಿರುವಂತೆ ರಾಜ್ಯದ ಸರ್ಕಾರಿ ಪ್ರಾಥಮಿಕ,ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 6601 ಹೊಸ ಕೊಠಡಿಗಳನ್ನು ನಿರ್ಮಾಣ ಮಾಡಲು ಆದೇಶಿಲಾಗಿರುತ್ತದೆ ಎಂದಿದ್ದಾರೆ.

ಈ ಆದೇಶದ ಅನ್ವಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ತಲಾ 20 ಕೊಠಡಿಗಳಂತೆ 4,480 ಕೊಠಡಿಗಳನ್ನು ಹಂಚಿಕೆ ಮಾಡಲಾಗಿದ್ದು ಮುಂದುವರೆದು 88 ವಿಧಾನಸಭಾ ಕ್ಷೇತ್ರ ಗಳಿಗೆ ತಲಾ 10 ಹೆಚ್ಚುವರಿ ಕೊಠಡಿಗಳಂತೆ ಒಟ್ಟು 880 ಕೊಠಡಿಗಳನ್ನು ಸಂಬಂಧಪಟ್ಟ ಶಾಸಕರುಗಳಿಂದ ಪಡೆದು ಅನುಷ್ಠಾನಗೊಳಿಸುವಂತೆ ತಿಳಿಸಿದ್ದಾರೆ


Suddi Sante Desk

Leave a Reply