ಧಾರವಾಡ –
ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಯಾಗಿ ಭುವನೇಶ ಪಾಟೀಲ್ ಅಧಿಕಾರ ವಹಿಸಿಕೊಂಡರು ಹೌದು ರಾಜ್ಯ ಸರ್ಕಾರದ ಆದೇಶದ ಹಿನ್ನಲೆ ಯಲ್ಲಿ ಜಿ.ಪಂ.ಸಿಇಓ ಆಗಿ ಭುವನೇಶ ಪಾಟೀಲ ಅಧಿಕಾರ ಸ್ವೀಕಾರ ಮಾಡಿದರು ಧಾರವಾಡ ಜಿಲ್ಲಾ ಪಂಚಾಯತ ನೂತನ ಮುಖ್ಯ ಕಾರ್ಯನಿರ್ವಾ ಹಕ ಅಧಿಕಾರಿಯಾಗಿ ಐಎಎಸ್ ಅಧಿಕಾರಿ ಭುವನೇಶ ದೇವಿದಾಸ ಪಾಟೀಲ ಅವರು ಇಂದು ಸಂಜೆ ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಪಂಚಾಯತ ಪ್ರಭಾರಿ ಮುಖ್ಯ ಕಾರ್ಯನಿರ್ವಾ ಹಕ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಸಿಇಓ ಹುದ್ದೆಯ ಅಧಿಕಾರ ವಹಿಸಿಕೊಂ ಡರು.ಕಲಬುರ್ಗಿ ಮಹಾನಗರಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ರಾಜ್ಯ ಸರ್ಕಾರ ಧಾರವಾಡ ಜಿಲ್ಲಾ ಪಂಚಾಯತ ಸಿಇಓ ಹುದ್ದೆಗೆ ವರ್ಗಾಯಿಸಿ ನಿನ್ನೆ ಆದೇಶ ಮಾಡಿತ್ತು ಈ ಒಂದು ಹಿನ್ನಲೆ ಯಲ್ಲಿ ಅಧಿಕಾರ ವಹಿಸಿಕೊಂಡರು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..