ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನದ ಚೆಕ್ ವಿತರಣೆ

Suddi Sante Desk

ಧಾರವಾಡ –

ಧಾರವಾಡ ತಾಲ್ಲೂಕಿನ ತಡಕೋಡ ಗ್ರಾಮದ ವೀರಭದ್ರೇಶ್ವರ ವ ಪರಮೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಅನುದಾನದ ಚೆಕ್‌ ವಿತರಣೆ ಮಾಡಲಾಯಿತು.


ತಡಕೋಡ ಗ್ರಾಮದಲ್ಲಿ ದೇವಸ್ಥಾನದ ಕಮೀಟಿಯವರಿಗೆ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅನುದಾನದ 5 ಲಕ್ಷ ರೂಪಾಯಿಗಳ ಚೆಕ್ ವಿತರಣೆ ಮಾಡಿದರು.

ತಹಶೀಲ್ದಾರ್ ಡಾ ಸಂತೋಷ ಬಿರಾದಾರ, ಕಂದಾಯ ನಿರೀಕ್ಷಕ ಮಂಜುನಾಥ ಗೂಳಪ್ಪನವರ, ಗ್ರಾಮ ಲೆಕ್ಕಾಧಿಕಾರಿ ಶೋಭಾ ಮುಳಗುಂದ, ಭೀಮಪ್ಪ ಕಸಾಯಿ ಸೇರಿದಂತೆ ಗ್ರಾಮಸ್ಥರು ದೇವಸ್ಥಾನದ ಮುಖಂಡರು ಈ ಒಂದು ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.