ಧಾರವಾಡ –
ಹೆಚ್ಚುತ್ತಿರುವ ಕೋವಿಡ್ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಬಂದ್ ಮಾಡಲಾಗಿದ್ದ ಹೊಟೇಲ್ ಮತ್ತು ಮಧ್ಯದ ಅಂಗಡಿಗಳಿಗೆ ಧಾರವಾಡ ಜಿಲ್ಲಾಧಿ ಕಾರಿ ತೆರೆಯಲು ಅವಕಾಶ ನೀಡಿದ್ದಾರೆ. ಹೌದು ಈ ಹಿಂದೆ ಹೆಚ್ಚುತ್ತಿರುವ ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆ ಯಲ್ಲಿ ಹೊಟೇಲ್ ಮತ್ತು ಮಧ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು. ಸಧ್ಯ ಬಂದ್ ಹಿನ್ನಲೆಯಲ್ಲಿ ಸಾಕಷ್ಟು ಸಮಸ್ಯೆ ತೊಂದರೆ ಕಂಡು ಬಂದಿದ್ದು ಇದರಿಂದ ಆರಂಭಕ್ಕೆ ಜಿಲ್ಲಾಧಿಕಾರಿ ಗ್ರೀನ್ ಸಿಗ್ನಲ್ ನೀಡಿದ್ದಾರೆ

ಜಿಲ್ಲೆಯಲ್ಲಿ ಮಧ್ಯದ ಅಂಗಡಿಗಳು ಬಂದ್ ಹಿನ್ನಲೆ ಯಲ್ಲಿ ಅಕ್ಕ ಪಕ್ಕದ ಜಿಲ್ಲೆಗಳಿಗೆ ಹೋಗಿ ಮಧ್ಯ ತರುತ್ತಿರುವುದು ಮತ್ತು ಮನೆಯಲ್ಲಿ ಹೋಮ್ ಐಸೋಲೇಶನ್ ಇದ್ದವರಿಗೆ ಊಟದ ಸಮಸ್ಯೆ ಆಗುತ್ತಿದ್ದು ಹೀಗಾಗಿ ತೆರೆಯಲು ಅವಕಾಶ ನೀಡಲಾಗಿದೆ

ನಾಳೆಯಿಂದಲೇ ಜಿಲ್ಲೆಯಲ್ಲಿ ಹೊಟೇಲ್ ಮಧ್ಯದ ಅಂಗಡಿ ತೆರೆಯಲು ಜಿಲ್ಲಾಧಿಕಾರಿ ಅವಕಾಶ ನೀಡಿದ್ದಾರೆ.ಅದು ಕೇವಲ ಜೂನ್ 6 ರವರೆಗೆ ಈ ಒಂದು ಅವಕಾಶ ನೀಡಿದ್ದಾರೆ