ಹಾಸನ –
ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರದ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆ ಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ
ಸಕಲೇಶಪುರ,ಆಲೂರು ಹಾಗೂ ಅರಕಲಗೂಡು ತಾಲ್ಲೂಕುಗಳಿಗೆ ರಜೆ ಘೋಷಣೆ ಯನ್ನು ಜಿಲ್ಲಾಧಿಕಾರಿ ಮಾಡಿದ್ದಾರೆ.ಗುರುವಾರದಂದು ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ನೀಡಲಾಗಿದೆ
ಜಿಲ್ಲಾಧಿಕಾರಿ ಆರ್.ಗಿರೀಶ್ ಶಾಲೆಗಳಿಗೆ ರಜೆ ನೀಡಿ ಆದೇಶ ವನ್ನು ಮಾಡಿದ್ದಾರೆ.