This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ನಾಳೆ ಶಾಲೆಗಳಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಆರ್ ಗಿರೀಶ್ ರಜೆ ಘೋಷಣೆ ಮಾಡಿ ಆದೇಶ…..

Join The Telegram Join The WhatsApp

 


ಹಾಸನ –


ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರದ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆ ಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ

ಸಕಲೇಶಪುರ,ಆಲೂರು ಹಾಗೂ ಅರಕಲಗೂಡು ತಾಲ್ಲೂಕುಗಳಿಗೆ ರಜೆ ಘೋಷಣೆ ಯನ್ನು ಜಿಲ್ಲಾಧಿಕಾರಿ ಮಾಡಿದ್ದಾರೆ.ಗುರುವಾರದಂದು ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ನೀಡಲಾಗಿದೆ

ಜಿಲ್ಲಾಧಿಕಾರಿ ಆರ್.ಗಿರೀಶ್ ಶಾಲೆಗಳಿಗೆ ರಜೆ ನೀಡಿ ಆದೇಶ ವನ್ನು ಮಾಡಿದ್ದಾರೆ.


Suddi Sante Desk

Leave a Reply