ಸರ್ಕಾರಿ ನೌಕರರ ಸಂಘದಿಂದ DC ಯವರಿಗೆ ಸನ್ಮಾನ ಗೌರವ – ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪಡೆದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಜಿಲ್ಲೆಯ ಸರ್ಕಾರಿ ನೌಕರರ ಜಿಲ್ಲಾ ಘಟಕದಿಂದ ಸನ್ಮಾನ ಗೌರವ……

Suddi Sante Desk
ಸರ್ಕಾರಿ ನೌಕರರ ಸಂಘದಿಂದ DC ಯವರಿಗೆ ಸನ್ಮಾನ ಗೌರವ – ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪಡೆದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಜಿಲ್ಲೆಯ ಸರ್ಕಾರಿ ನೌಕರರ ಜಿಲ್ಲಾ ಘಟಕದಿಂದ ಸನ್ಮಾನ ಗೌರವ……

ಧಾರವಾಡ

ಸರ್ಕಾರಿ ನೌಕರರ ಸಂಘದಿಂದ DC ಯವರಿಗೆ ಸನ್ಮಾನ ಗೌರವ – ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪಡೆದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಜಿಲ್ಲೆಯ ಸರ್ಕಾರಿ ನೌಕರರ ಜಿಲ್ಲಾ ಘಟಕದಿಂದ ಸನ್ಮಾನ ಗೌರವ……

ಅತ್ಯತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪಡೆದುಕೊಂಡಿ ರುವ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಧಾರವಾಡ ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು ಹೌದು ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪುರಸ್ಕøತರಾದ ಜಿಲ್ಲಾಧಿ ಕಾರಿ ದಿವ್ಯ ಪ್ರಭು ಉತ್ತಮ ಜಿಲ್ಲಾ ವಿಪತ್ತು ಸಮಾಲೋಚಕ ಪ್ರಶಸ್ತಿ ಪುರಸ್ಕೃತರನ್ನಾಗಿ,

ವೆಂಕಟೇಶ ಬುಳ್ಳಾ ಹಾಗೂ ಅತ್ಯುತ್ತಮ ಗ್ರಾಮ ಆಡಳಿತ ಅಧಿಕಾರಿ ಪ್ರಶಸ್ತಿ ಪುರಸ್ಕೃತ ರಾಕೇಶ ತಂಗಡಗಿ ಅವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಧಾರವಾಡ ಜಿಲ್ಲಾ ಘಟಕ ದಿಂದ ಸನ್ಮಾನಿಸಿ ಗೌರವಿಸಲಾಯಿತು.ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್,

ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ ಈಶ್ವರ ಉಳ್ಳಾಗಡ್ಡಿ ನೇತ್ರತ್ವದಲ್ಲಿ ಅವರು ಪ್ರಶಸ್ತಿ ಪುರಸ್ಕøತರನ್ನು ಸನ್ಮಾಸಲಾಯಿತು.

ಸರಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ದೇವಿದಾಸ್ ಶಾಂತಿಕರ, ಆರ್. ಬಿ. ಲಿಂಗದಾಳ, ಮಲ್ಲಿಕಾರ್ಜುನ ಸೊಲಗಿ, ಮಂಜುನಾಥ ಯಡಹಳ್ಳಿ, ರಾಜಶೇಖರ ಬಾಣದ್, ಪಿ. ಎಫ್. ಗುಡೇನಕಟ್ಟಿ, ಸುರೇಶ ಹಿರೇಮಠ, ಮಹೆಬೂಬ ನದಾಫ, ಆರ್. ಎಂ. ಕಂಠೆಪ್ಪಗೌಡ್ರ, ರಾಜೇಶ ಕೋನರಡ್ಡಿ, ಸುರೇಶ ಜಟ್ಟೆಣ್ಣವರ, ಶಾಂತಾ ಶೀಲವಂತ, ರೇಣುಕಾ ಮದಬಾವಿ, ಆರ್. ಎಸ್. ಹೊನ್ನಪ್ಪನವರ, ಪಿ. ವಿ. ಕುರಬೆಟ್ ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.