ಶಾಲೆಗಳ ಆರಂಭದ ವಿಚಾರದಲ್ಲಿ ಸ್ಪೀಕರ್ ಬಸವರಾಜ ಹೊರಟ್ಟಿ ಹೇಳಿದ್ದೇನು ಗೊತ್ತಾ…..

Suddi Sante Desk

ಹಾವೇರಿ –

ಶಾಲೆಗಳನ್ನು ಪ್ರಾರಂಭ ಮಾಡುವಂತೆ ಮೊದಲು ಹೇಳಿದವನೇ ನಾನು ಕೊರೊನಾದಿಂದ ಶಾಲೆಗಳು ಬಂದ್ ಆದಾಗ ಶಾಲೆ ಮತ್ತು ಮಕ್ಕಳ ಸಂಬಂಧ ಕಡಿತವಾಯ್ತು ಎಲ್ಲರೂ ಪಾಸ್ ಆಗಲು ಶುರುವಾ ಯಿತು.ಮಕ್ಕಳ ಮತ್ತು ಶಾಲೆಯ ಸಂಬಂಧ ತಪ್ಪಬಾ ರದು ಎಂದು ವಿಧಾನ ಪರಿಷತ್ ಸಭಾಪತಿ ಬಸವ ರಾಜ ಹೊರಟ್ಟಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು ಮೊದಲು ವಿದ್ಯಾಗಮ ಯೋಜನೆಯೂ ಬೇಡವೆಂದು ಹೇಳಿದ್ದೆ ಹಾಗೂ ಹತ್ತತ್ತು ಮಕ್ಕಳನ್ನು ಕೂರಿಸಿ ಪಾಠ ಮಾಡು ವಂತೆ ತಿಳಿಸಿದ್ದೇನೆ.ಮಕ್ಕಳು ಶಿಕ್ಷಣದಿಂದ ವಂಚಿತರಾ ಗಬಾರದು.ಹೊಸ ಶಿಕ್ಷಣ ಮಂತ್ರಿಗಳು ಬಂದು ಮೊದಲು ನನ್ನನ್ನೇ ಭೇಟಿ ಮಾಡಿದರು.

ಆವಾಗಲೂ ಶಾಲೆ ಆರಂಭ ಮಾಡುವಂತೆ ಹೇಳಿ ದ್ದೇನೆ.ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಲೆಗಳ ಆರಂ ಭದ ಬಗ್ಗೆ ಸಮಿತಿ ರಚನೆ ಮಾಡುವಂತೆ ತಿಳಿಸಿದ್ದೇನೆ. ಮಕ್ಕಳಿಗೆ ಏನಾದರೂ ಆದರೆ ಸಮಿತಿ ಜವಾಬ್ದಾರಿ. ಮಕ್ಕಳ ಬಗ್ಗೆ ಅವರ ಪಾಲಕರು ಜವಾಬ್ದಾರಿ ತೆಗೆದು ಕೊಳ್ಳಬೇಕು.ಶಾಲೆಗಳನ್ನು ಆರಂಭಿಸಬೇಕೆಂದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.