ಬೆಂಗಳೂರು –
ಕ್ರಿಸ್ಮಸ್ಗೆ ಪರಿಶೀಲಿಸಿ ಶಾಲೆಗಳಿಗೆ ರಜೆ ನೀಡಲು ಸೂಚನೆಯನ್ನು ಇಲಾಖೆಯ ಆಯುಕ್ತರು ನೀಡಿದ್ದಾರೆ.ಈ ಒಂದು ವಿಚಾರ ಕುರಿತು ಅರ್ಜಿಗಳು ಬಂದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ಯನ್ನು ರಾಜ್ಯದ ಜಿಲ್ಲಾ ಹಂತದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ
ಕ್ರಿಸ್ಮಸ್ ರಜೆ ಬೇಡಿಕೆಯನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಜಿಲ್ಲಾ ಉಪನಿರ್ದೇಶಕರಿಗೆ ಸಲ್ಲಿಸಿದ್ದಲ್ಲಿ ಅವರು ಅದನ್ನು ಪರಿಶೀಲಿಸಿ ನಿರ್ಧರಿಸಬೇಕು.ಹಾಗೆಯೇ ಡಿಸೆಂ ಬರ್ನಲ್ಲಿ ನೀಡುವ ಕ್ರಿಸ್ಮಸ್ ರಜೆ ಅವಧಿ ಯನ್ನು ಅಕ್ಟೋಬರ್ ನಲ್ಲಿ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯು 2023-24ನೆ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..