This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Sports News

ಹಿಜಾಬ್ ವಿಚಾರ ದಲ್ಲಿ ರಾಜ್ಯದ ಶಿಕ್ಷಕರಿಗೆ ಇಲಾಖೆಯಿಂದ ಮಹತ್ವದ ಸಂದೇಶ – ಅಪ್ಪಿ ತಪ್ಪಿಯೂ ಈ ಕೆಲಸ ಮಾಡಬೇಡಿ

WhatsApp Group Join Now
Telegram Group Join Now

ಬೆಂಗಳೂರು –

ಹಿಜಾಬ್ ತೀರ್ಪು ಪ್ರಕಟಕ್ಕೂ ಮುನ್ನ ರಾಜ್ಯದ ಎಲ್ಲಾ ಶಾಲೆಗಳಿಗೆ ಅನ್ವಯಿಸುವಂತೆ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆ ಯಿಂದ ಸಂದೇಶವೊಂದನ್ನು ಕಳಿಸಲಾಗಿದೆ ಹೌದು ಶಿಕ್ಷಕರು ಮಕ್ಕಳು ಹಾಗೂ ಶಾಲಾ ಆಡಳಿತ ಮಂಡಳಿಯವರು ಹಿಜಾಬ್ ಕುರಿತು ಹೇಳಿಕೆ ನೀಡದಂತೆ ಆಯಾ ವಲಯದ ಡಿಡಿಪಿಐ ಗಳಿಂದ ಮೊಬೈಲ್ ಸಂದೇ ಶದ ಮೂಲಕ ಮಾಹಿತಿ ನೀಡಲಾಗಿದೆ.

ಹೌದು ಹಿಜಾಬ್ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ್ದು ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.ಹಿಜಾಬ್ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ಕೊಡದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮೌಖಿಕ ಆದೇಶ ಮಾಡಲಾಗಿದ್ದು ಯಾರು ಕೂಡಾ ಪರ ಮತ್ತು ವಿರೋಧ ವಾಗಿ ಸಂದೇಶ ರವಾನೆ ಮಾಡದಂತೆ ಹೇಳಲಾಗಿದೆ.ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್‌ ತೀರ್ಪು ನೀಡಿರುವ ಹಿನ್ನೆಲೆ ಈಗಾಗಲೇ ಶಾಲಾ ಕಾಲೇಜು ಗಳ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾ ಗಿದ್ದು ಇಲಾಖೆಯ ಶಿಕ್ಷಕರು ಮತ್ತು ಅಧಿಕಾರಿಗಳು ಖಡಕ್ ಸೂಚನೆ ನೀಡಲಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk