ಬೀದರ್ –
ಮಹಾಮಾರಿ ಕೋವಿಡ್ ಸೋಂಕಿಗೆ ಹೈದರಾಬಾದ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ವಿಜ್ಞಾ ನ ಪರಿಷತ್ ಸದಸ್ಯರಾಗಿದ್ದ ಶ್ರೀಮತಿ ಲಕ್ಷ್ಮೀಬಾಯಿ ಕಮಠಾಣೆ ಕನ್ಯಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಪ್ರಕಾಶ ಲಕ್ಕಶೆಟ್ಟಿ (58) ಬುಧವಾರ ನಿಧನರಾದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಲಕ್ಕಶೆ ಟ್ಟಿ ಅವರು ಅಖಿಲ ಭಾರತ ವೀರಶೈವ ಮಹಾಸಭಾ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ವೈಜಿನಾಥ ಕಮ ಠಾಣೆ ಅವರ ಅಳಿಯ ಆಗಿದ್ದರು.ಭಾಲ್ಕಿ ತಾಲ್ಲೂಕಿನ ಸಿದ್ದೇಶ್ವರ ಗ್ರಾಮದ ಹೊಲದಲ್ಲಿ ಅಂತ್ಯಕ್ರಿಯೆ ನಡೆ ಯಿತು.
ಇನ್ನೂ ಮೃತರಾದ ಶಿಕ್ಷಕರಿಗೆ ನಾಡಿನ ಮೂಲೆ ಮೂ ಲೆಗಳಿಂದ ಶಿಕ್ಷಕರು ಭಾವಪೂರ್ಣ ನಮನ ಸಲ್ಲಿಸಿ ದ್ದಾರೆ ಹನಮಂತ ಬೂದಿಹಾಳ ಇನ್ನೂ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರಾದ, ಎಲ್ ಐ ಲಕ್ಕಮ್ಮನ ವರ,ಶರಣಬಸವ ಬನ್ನಿಗೊಳ, ಸಂಗಮೇಶ ಕನ್ನಿನಾ ಯ್ಕರ್,ಎಸ್ ಎಫ್ ಪಾಟೀಲ, ರವಿ ಬಂಗೇನವರ, ಅಕ್ಬರಅಲಿ ಸೋಲಾಪೂರ, ರಾಜುಸಿಂಗ್ ಹಲವಾ ಯಿ,ಚಂದ್ರಶೇಖರ ಶೆಟ್ರು,ನಾರಾಯಣಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ರುಸ್ತಂ ಕನವಾಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ,.ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂ ರು,ನಾಗವೇಣಿ,ಇಂದಿರಾ.ಮುಕಾಂಬಿಕಾ ಭಟ್. ನಾಗರತ್ನ,ಲಕ್ಷ್ಮೀದೇವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣನವರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಅಶೋಕ ಸಜ್ಜನ, ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ ಅಲ್ಲದೇ ಮೃತ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಕರೋನಾ ವಾರಿಯರ್ಸ್ ಅಂತಾ ಸೂಕ್ತ ಪರಿಹಾರ ನೀಡುವಂತೆ ಒತ್ತಾಯವನ್ನು ಮಾಡಿದ್ದಾರೆ