ರಾಜ್ಯದಲ್ಲಿ ಮತ್ತೆ ಸ್ವಲ್ಪ ಹೆಚ್ಚಾ ಯಿತು ಕರೋನ ಲಾಕ್‌ಡೌನ್ ಸಡಿಲಿಕೆ ಅಂತಾ ಅನಾವಶ್ಯಕವಾಗಿ ಸುತ್ತಾಡಬೇಡಿ…..

Suddi Sante Desk

ಬೆಂಗಳೂರು –

ಕಳೆದ 24 ಗಂಟೆಯಲ್ಲಿ 4436 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು ಹೊಸ ಪ್ರಕರಣಗಳು ಪತ್ತೆಯಾಗಿ ದ್ದು ಇನ್ನೂ ರಾಜ್ಯದಲ್ಲಿ ಒಂದೇ ದಿನ 6455 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ದ್ದಾರೆ.ಇನ್ನೂ ರಾಜ್ಯದಲ್ಲಿ 123 ಜನರು ಮೃತರಾಗಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ ಅಂಶಗಳು ಈ ಕೆಳಗಿನಂತಿವೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.