ಬೆಂಗಳೂರು –
ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿದೆ ಈ ಒಂದು ಹಿನ್ನಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ.ಈ ಸಂಬಂಧ ಸುತ್ತೋಲೆಯಲ್ಲಿ ಆದೇಶ ಹೊರಡಿಸಿರುವಂತ ಸಾರ್ವಜ ನಿಕ ಶಿಕ್ಷಣ ಇಲಾಖೆಯು 2022-23ನೇ ಶೈಕ್ಷಣಿಕ ವರ್ಷ ದಲ್ಲಿ ಶಾಲೆಗಳು ಪ್ರಾರಂಭವಾಗಿವೆ.ಆದ್ರೇ ಇದೇ ಸಂದರ್ಭ ದಲ್ಲಿ ಬಹುತೇಕ ಕಡೆಗಳಲ್ಲಿ ತೀವ್ರ ಮಳೆಯಾಗುತ್ತಿದೆ. ಇದು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಲೆಯ ನ್ನುಂಟು ಮಾಡಿದ್ದು ಸೂಕ್ತವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಶಾಲೆಯ ಮುಖ್ಯೋಪಾಧ್ಯಾಯರು,ಶೈಕ್ಷಣಿಕ ಉಸ್ತುವಾರಿ ಅಧಿಕಾರಿ, ಸಿಬ್ಬಂದಿಗಳು ಈ ಕೆಳಕಂಡ ಮನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯು ಕ್ತರು ಸೂಚಿಸಿದ್ದಾರೆ.