ಧಾರವಾಡ –
ಕಳೆದ ನಾಲ್ಕೈದು ದಿನಗಳಿಂದ ಬಿಟ್ಟು ಬಿಡಲಾರದೆ ಮಳೆರಾಯ ಆರ್ಭಟಿಸುತ್ತಿದ್ದಾನೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ತೊಂದರೆಯಾಗುತ್ತಿದ್ದು ಹೀಗಾಗಿ ಸಧ್ಯ ಶಾಲೆಯಲ್ಲಿ ಮಕ್ಕಳು ಇಲ್ಲ ಹೀಗಾಗಿ ಈ ಒಂದು ಮಳೆಯಲ್ಲಿ ಶಾಲೆಗೆ ಹೊಗಲು ತುಂಬಾ ತೊಂದರೆಯಾಗುತ್ತಿದ್ದು ಹೀಗಾಗಿ ಮನೆಯಿಂದಲೇ ಕೆಲಸವನ್ನು ಮಾಡಲು ಅವಕಾಶವನ್ನು ಮಾಡಿ ಕೊಡವಂತೆ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಒತ್ತಾಯಿಸಿದೆ.

ಸಂಘದ ರಾಜ್ಯಾದ್ಯಕ್ಷರು ಗುರು ತಿಗಡಿ ಪ್ರದಾನ ಕಾರ್ಯದರ್ಶಿ ಶಂಕರ ಘಟ್ಟಿ ಈ ಕುರಿತಂತೆ ಧಾರವಾಡ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮಾಡಿದ್ದಾರೆ. ಸಂಘದಿಂದ ಪತ್ರವನ್ನು ಬರೆದಿರುವ ಇವರು ಜಿಲ್ಲೆಯಲ್ಲಿನ ಗ್ರಾಮೀಣ ಪ್ರದೇಶಗಳಿಗೆ ಹೋಗಿ ಬರಲು ತುಂಬಾ ಸಮಸ್ಯೆಯೊಂದಿಗೆ ತೊಂದರೆಯಾಗುತ್ತಿದೆ ಹೀಗಾಗಿ ಜಿಲ್ಲಾಧಿಕಾರಿಗಳು ಮನೆಯಿಂದಲೇ ಕೆಲಸಕ್ಕೆ ಅವಕಾಶವನ್ನು ಮಾಡಿ ಕೊಡುವಂತೆ ಮನವಿಯನ್ನು ಮಾಡಿದ್ದಾರೆ. ಮಾಡಿದ ಮನವಿ ಮಾಡಿದ್ದಾರೆ.ಮಳೆ ಕಡಿಮೆಯಾಗು ವವರೆ ಗೂ ರಜೆಯನ್ನು ನೀಡಿ ಮನೆಯಿಂದಲೇ ಕೆಲಸಕ್ಕೆ ಅವಕಾಶವನ್ನು ನೀಡುವಂತೆ ಶಿಕ್ಷಕರ ಧ್ವನಿಯಾಗಿ ಇವರು ಒತ್ತಾಯವನ್ನು ಮಾಡಿದ್ದಾರೆ.
]