ಬೆಂಗಳೂರು –
ರಾಜ್ಯದಲ್ಲಿ ವರ್ಗಾವಣೆ ಪರ್ವ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು ಮತ್ತೆ ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಲ್ಲಿನ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಲಾಗಿದ್ದು ಡಿವೈಎಸ್ಪಿ ಪೊಲೀಸ್ ಅಧಿಕಾರಿ ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ಯಿದ್ದು ಪೊಲೀಸ್ ಅಧಿಕಾರಿ ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ ಆಡಳಿತಾ ತ್ಮಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..