ಬೆಂಗಳೂರು –
DYSP ಪೊಲೀಸ್ ಅಧಿಕಾರಿಗಳ ವರ್ಗಾವಣೆ – ಪೊಲೀಸ್ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ ಹೌದು
ಪೊಲೀಸ್ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿಯನ್ನು ಮಾಡಿದೆ.ಹೌದು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆಯಂತೆ ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಆಡಳಿತಾ ತ್ಮಕ ಹಿತದೃಷ್ಟಿಯಿಂದ ಮತ್ತು ಚುನಾವಣಾ ಆಯೋಗದ ಸೂಚನೆಯಂತೆ ಈ ಒಂದು ವರ್ಗಾವಣೆ ಯನ್ನು ಮಾಡಿದ್ದು ಒಟ್ಟು 9 DYSP ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ವರ್ಗಾವಣೆಗೊಂಡಿರುವ ಪೊಲೀಸ್ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..