ಬೆಂಗಳೂರು –
ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ ಹೌದು ಸಿವಿಲ್ ವಿಭಾಗದ ಡಿವೈ ಎಸ್ಪಿ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ ರಾಜ್ಯದ ಬೇರೆ ಬೇರೆ ಜಿಲ್ಲೆಯಲ್ಲಿ ಕರ್ತವ್ಯ ಮಾಡುತ್ತಿದ್ದ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.
ಹಾವೇರಿ ಜಿಲ್ಲೆಯ ಡಿಸಿಆರ್ ಬಿ DYSP ಎಮ್ ಎಸ್ ಪಾಟೀಲ್ ಸೇರಿದಂತೆ ಒಟ್ಟು 45 ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.
ಹಾವೇರಿ, ಧಾರವಾಡ ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಯಲ್ಲಿನ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..