ಬೆಂಗಳೂರು –
ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು ನಿಂಗಪ್ಪ ಸಕ್ರಿ ಸೇರಿದಂತೆ 7 ಪೊಲೀಸ್ ಅಧಿಕಾರಿಗಳನ್ನು ಆಡಳಿ ತಾತ್ಮಕ ಹಿತದೃಷ್ಟಿಯಿಂದ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.
ಒಂದು ಕಡೆಗೆ ಚುನಾವಣಾ ಇಲಾಖೆಯ ಸೂಚನೆ ಮತ್ತೊಂದು ಕಡೆಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಹೀಗಾಗಿ ಆಡಳಿತಾತ್ಮಕ ಹಿತದೃಷ್ಟಿ ಯಿಂದ ಈ ಒಂದು ವರ್ಗಾವಣೆಯನ್ನು ಮಾಡಲಾಗಿದ್ದು ವರ್ಗಾವಣೆಗೊಂಡಿರುವ ಪೊಲೀಸ್ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..