ಬೆಂಗಳೂರು –
ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು ರಾಜ್ಯಾದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ಮಾಡು ತ್ತಿದ್ದ ಹಲವು ಪೊಲೀಸ್ ಅಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದ್ದು ವಿಜಯ ಬಿರಾದಾರ್ ಅವರನ್ನು ಹುಬ್ಬಳ್ಳಿಯ ಸಿಸಿಆರ್ ಬಿ ಘಟಕಕ್ಕೆ ವರ್ಗಾವಣೆ ಮಾಡಲಾಗಿದ್ದು
ಇವರೊಂದಿಗೆ ಒಟ್ಟು 12 ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆ ಗೊಂಡ ಪೊಲೀಸ್ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.