ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಅಧಿಕಾರಿಗಳ ವರ್ಗಾವಣೆ 6 ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ…..

ಬೆಂಗಳೂರು –

ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಮತ್ತು ತತ್ಸಮಾನ ವೃಂದದ ಹುದ್ದೆಯ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಧನಂಜಯ ಅವರು ವರ್ಗಾವಣೆ ಮಾಡಿ ಆದೇಶವನ್ನು ಮಾಡಿದ್ದಾರೆ. ಹೌದು ಒಟ್ಟು ಆರು ನಿರ್ದೇಶಕ ರನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದ್ದು ವರ್ಗಾವಣೆ ಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ

Leave a Reply

Your email address will not be published.

error: Content is protected !!
%d bloggers like this: