This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಹೋಮ್ ವರ್ಕ್ ವಿಚಾರದ ಗೊಂದಲಕ್ಕೆ ತೆರೆ ಎಳೆದ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೋಮ್ ವರ್ಕ್ ಬದಲಿಗೆ ಇನ್ನೂ ಮುಂದೆ ಇದೆಲ್ಲಾ ಇರುತ್ತದೆ ಅಂತೆ…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದ ಪ್ರಾಥಮಿಕ ಶಾಲಾ ಮಕ್ಕಳಿಗೆ ಹೋಮ್ ವರ್ಕ್ ವಿಚಾರ ದಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಗೊಂದಲಕ್ಕೆ ತೆರೆ ಎಳೆದಿದ್ದಾರೆ.ಹೌದು ಈ ಕುರಿತು ಮಾತನಾಡಿದ ಸಚಿವ ಬಿ.ಸಿ.ನಾಗೇಶ್ 2ನೇ ತರಗತಿವರೆಗೆ ಮಕ್ಕಳಿಗೆ ಹೋಂ ವರ್ಕ್ ನೀಡುವಂತಿಲ್ಲ ಎಂದು ಎನ್‌ಇಪಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.1-2ನೇ ತರಗತಿ ಮಕ್ಕಳಿಗೆ ಆಟ,ಡ್ರಾಮಾ, ಪದ್ಯ ಹೇಳಿಸುತ್ತಾ ಹೀಗೆ ಚಟುವಟಿಕೆ ಮೂಲಕ ಪಾಠ ಮಾಡುವುದು.ಅಕ್ಷರ ಜ್ಞಾನ ಹಾಗೂ ಸಂಖ್ಯಾ ಜ್ಞಾನಕ್ಕೆ ಹೆಚ್ಚು ಒತ್ತು ನೀಡಲಾಗುತ್ತೆ ಎಂದರು.

ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ನಲಿ-ಕಲಿ ಪದ್ಧತಿ ಜಾರಿಯಲ್ಲಿದೆ.ಎನ್ಇಪಿ ಜಾರಿ ಮುನ್ನವೇ ಖಾಸಗಿ ಶಾಲೆ ಯಲ್ಲೂ ಹೋಂ ವರ್ಕ್ ಸ್ಥಗಿತಗೊಳಿಸುವ ಕುರಿತು ಚಿಂತನೆ ನಡೆದಿದೆ.ಮಕ್ಕಳಿಗೆ ಒತ್ತಡ ಹೇರುವುದನ್ನು ತಡೆಯಲು ಸರ್ಕಾರ ಬದ್ಧವಾಗಿದೆ ಎಂದರು‌.ಇತ್ತ ಪುಟ್ಟ ಮಕ್ಕಳಿಗೆ ಹೋಂ ವರ್ಕ್ ನೀಡುವುದು ದೊಡ್ಡ ಹೊರೆ.ಎರಡನೇ ತರಗತಿವರೆಗೆ ಹೋಂ ವರ್ಕ್ ನೀಡದೇ ಇರುವುದು ಒಳ್ಳೆ ಯದು ಎಂದು ಪೋಷಕಿ ಸುಧಾಗೌಡ ಅಭಿಪ್ರಾಯ ಪಟ್ಟಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk