ತಿಪಟೂರು –
ಸರ್ಕಾರಿ ಕಾಲೇಜು ಕಟ್ಟಡಕ್ಕೆ ಭೂಮಿ ಪೂಜೆಯನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಮಾಡಿದರು ಹೌದು ತಿಪಟೂರಿನಲ್ಲಿ ಶಿಕ್ಷಣ ಸಚಿವರು ಕಟ್ಟಡ ನಿರ್ಮಾಣಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು

ಹೊಸದಾಗಿ ನಿರ್ಮಾಣವಾಗಲಿವೆ ಏಳು ಕೊಠಡಿ ಗಳು ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದಲ್ಲಿ ಹೊಸದಾಗಿ 7 ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿ ನಂತರ ಪರಿಶೀಲನೆ ನಡೆಸಿ ದರು