This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Sports News

ಈ ವರ್ಷ ಕರೋನ ಪಾಸ್ ಇಲ್ಲ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು ಎಂದರು ಶಿಕ್ಷಣ ಸಚಿವ ಬಿ ಸಿ ನಾಗೇಶ್…..

WhatsApp Group Join Now
Telegram Group Join Now

ಬೆಂಗಳೂರು –

ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ.ಎಲ್ಲಾ ವಿದ್ಯಾರ್ಥಿಗಳು SSLC ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕ ರೋಗದಿಂದ ವಿದ್ಯಾರ್ಥಿ ಗಳು ಪರೀಕ್ಷೆಯಿಲ್ಲದೆ ಉತ್ತೀರ್ಣ ಮಾಡಲಾಗಿತ್ತು.ಆದರೆ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆ ಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು.ಕಳೆದ ವರ್ಷ ನೀಡಿದ್ದ ಸೌಲಭ್ಯ, ವ್ಯವಸ್ಥೆ ಯನ್ನೇ ಈ ಬಾರಿಯೂ ವಿಸ್ತರಿಸಿದರೆ ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುತ್ತಾರೆ.ಇದರಿಂದ ಕೆಟ್ಟ ಪ್ರವೃತ್ತಿ ಯೊಂದನ್ನು ಬೆಳೆಸಿದಂತಾಗುತ್ತದೆ ಎಂದರು

ರಾಜ್ಯದ ಬಹುತೇಕ ಎಲ್ಲಾ ಶಾಲೆಗಳು ಶೇಕಡಾ 70 ರಷ್ಟು ಪಠ್ಯಕ್ರಮವನ್ನು ಪೂರ್ಣಗೊಳಿಸಿವೆ, ವಿದ್ಯಾರ್ಥಿಗಳಿಗೆ ಸಹಾಯಕವಾಗಲು ಶೇಕಡಾ 30 ರಷ್ಟು ಪಠ್ಯಕ್ರಮ ಕಡಿಮೆ ಮಾಡಲಾಗಿದೆ.ಫೆಬ್ರವರಿ ಕೊನೆಯ ವಾರದಲ್ಲಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಕೋವಿಡ್ ತೀವ್ರವಾಗಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ, ಆದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್‌ನಿಂದ ಏಪ್ರಿಲ್ 11 ರ ಕೊನೆಯ ವಾರದಲ್ಲಿ ನಡೆಯಲಿವೆ.ಆ ಸಮಯದ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾ ಗುವುದು ಎಂದರು.


Google News

 

 

WhatsApp Group Join Now
Telegram Group Join Now
Suddi Sante Desk