ಬೆಂಗಳೂರು –
ಜನವರಿಯಿಂದಲೇ ಶಾಲೆಗಳಲ್ಲಿ ಮೊಟ್ಟೆ, ರಾಗಿ ಮಲ್ಟ್ ವಿತರಣೆ – ಮಕ್ಕಳ ಆರೋಗ್ಯದ ದೃಷ್ಟಿ ಯಿಂದ ವಿತರಣೆ ಎಂದರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೌದು ಸರಕಾರಿ ಶಾಲಾ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮುಂದಿನ ತಿಂಗಳಿಂ ದಲೇ ಎರಡು ಮೊಟ್ಟೆ ನೀಡಲಾಗುವುದು ಅಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಅವರು ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ನಗರದ ಶಿಕ್ಷಕರ ಸದನದಲ್ಲಿ ಹಮ್ಮಿ ಕೊಂಡಿದ್ದ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಮ್ಮೇಳನ, ಪ್ರಶಸ್ತಿ ಪ್ರದಾನ ಹಾಗೂ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದ ಅವರು
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್ ಐ)ಯ ಒಪ್ಪಿಗೆ ನಂತರ ಮಕ್ಕಳಿಗೆ ವಾರದಲ್ಲಿ ಎರಡು ಬಾರಿ ರಾಗಿ ಮಾಲ್ಟ್ ನೀಡಲಾಗುವುದು, ಈಗಾಗಲೇ 1 ರಿಂದ 8ನೇ 3 ತರಗತಿಯವರಿಗೆ ಮೊಟ್ಟೆ ನೀಡಲಾಗುತ್ತಿದ್ದು, ಮುಂದಿನ ತಿಂಗಳಿಂದಲೇ 10 ತರಗತಿಯವರಿಗೂ ಮೊಟ್ಟೆ ನೀಡಲು ನಿರ್ಧರಿಸಲಾಗಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದಕ್ಕೆ ಸೂಚಿಸಿದ್ದಾರೆ ಅಂತ ತಿಳಿಸಿದರು.ಇದೇ ವೇಳೆ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್ ಐ)ಯ ಒಪ್ಪಿಗೆ ನಂತರ ಮಕ್ಕಳಿಗೆ ವಾರದಲ್ಲಿ ಎರಡು ಬಾರಿ ರಾಗಿ ಮಾಲ್ಟ್ ನೀಡಲಾಗುವುದು, ಈಗಾಗಲೇ 1 ರಿಂದ 8ನೇ 3 ತರಗತಿಯವರಿಗೆ ಮೊಟ್ಟೆ ನೀಡಲಾಗುತ್ತಿದ್ದು,
ಮುಂದಿನ ತಿಂಗಳಿಂದಲೇ 10 ತರಗತಿಯವರಿಗೂ ಮೊಟ್ಟೆ ನೀಡಲು ನಿರ್ಧರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದಕ್ಕೆಸೂಚಿಸಿದ್ದಾ ರೆಂದರು
ಸುದ್ದಿ ಸಂತೆ ನ್ಯೂಸ್ ಬೆಂಗಳೂರು……