ಹುಬ್ಬಳ್ಳಿ –
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು ಕುಂದಗೋಳ ತಾಲೂಕಿನ ರಾಮನಕೊಪ್ಪ ಹಾಗೂ ಹುಬ್ಬಳ್ಳಿ ತಾಲೂಕಿನ ಅದರಗುಂಚಿಯ ಸಿಐಸಿ ಸರಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಶಾಲೆಗೆ ಭೇಟಿ ನೀಡಿದ ಅವರು ಕೆಲ ಸಮಯ ಅಲ್ಲಿನ ಮಕ್ಕಳೊಂದಿಗೆ ಸಮಯವನ್ನು ಕಳೆದು ಮಾತುಕತೆ ಮಾಡಿ ಸಂವಾದವನ್ನು ಮಾಡಿದರು
ಇನ್ನೂ ಈ ಒಂದು ಸಮಯದಲ್ಲಿ ಕೃಷಿ ಉತ್ಪನ್ನಗಳ ರಫ್ತು ನಿಗಮದ ಅಧ್ಯಕ್ಷ ಎಸ್.ಐ. ಚಿಕ್ಕನಗೌಡ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರಾದ ಮಮತಾ ನಾಯಕ ಹಾಗೂ ಬಿ.ಎಸ್.ರಘುವೀರ , ಉಪನಿರ್ದೇಶಕ ಮೋಹನ್ ಕುಮಾರ್ ಹಂಚಾಟೆ , ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಎನ್ ಮಠಪತಿ ಸೇರಿದಂತೆ ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು