ಚಿಕ್ಕಬಳ್ಳಾಪುರ:
ಹೈಟೆನ್ಷನ್ ವಿದ್ಯುತ್ ಲೈನ್ ದುರಸ್ತಿ ಮಾಡುವಾಗ ವಿದ್ಯುತ್ ಸ್ಪರ್ಶಗೊಂಡು ಲೈನ್ ಮ್ಯಾನ್ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಚಿಕ್ಕಬಳ್ಳಾಪೂರದಲ್ಲಿ ನಡೆದಿದೆ.

ಲೈನ್ ಮ್ಯಾನ್ ನಾಗರಾಜ್ ಸ್ಥಳದಲ್ಲಿ ಸಾವಿಗೀಡಾದ ಮೃತ ದುರ್ದೈವಿಯಾಗಿದ್ದಾನೆ. ಗೌರಿಬಿದನೂರು ತಾಲ್ಲೂಕಿನ ವಾಟದ ಹೊಸಹಳ್ಳಿ ಗ್ರಾಮದ ಬಳಿ ಈ ಒಂದು ದುರ್ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಗ್ರಾಮವಾಗಿದ್ದು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.
