ಬೆಂಗಳೂರು –
ರಾಜ್ಯದಲ್ಲಿ ಪ್ರಸಕ್ತ ಸಾಲಿನ ಮುಂಗಾರಿನ ಕೃಷಿ ಚಟುವಟಿಕೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವಭಾವಿ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಯಾವುದೇ ಕಾರಣಕ್ಕೂ ರೈತರಿಗೆ ಬಿತ್ತನೆ ಬೀಜ ರಸಗೊಬ್ಬರಗಳ ಕೊರತೆ ಆಗದಂತೆ ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ನಾಡದೋರೆ ಸೂಚನೆ ನೀಡಿದರು

ಸಭೆಯಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಹಲವರು ಪಾಲ್ಗೊಂಡಿದ್ದರು