ಬೆಂಗಳೂರು –
ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೌದು ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿ ಗಳಿಗೆ ರಾಗಿ ಮಾಲ್ಟ್ ನ್ನು ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ
ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಾಲಾ ಮಕ್ಕಳಿಗಾಗಿ ನಡೆಸುತ್ತಿರುವ ಮಾಧ್ಯಾಹ್ನದ ಊಟ ಯೋಜನೆ ಚೆನ್ನಾಗಿ ಸಾಗುತ್ತಿದೆ
ಮಕ್ಕಳಿಗೆ ಪೌಷ್ಟಿಕಾಹಾರ ನೀಡಲು ನಿರ್ಧಾರ ಮಾಡಲಾಗಿದೆ. ಹೀಗಾಗಿ ಮಧ್ಯಾಹ್ನದ ಬಿಸಿಯೂ ಟದ ಜೊತೆ ರಾಗಿ ಮಾಲ್ಟ್ ಕೊಡುವ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..