This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಕಲಘಟಗಿಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಗೆ ಚಾಲನೆ – ಮಾಜಿ ಸಚಿವ ಸಂತೋಷ ಲಾಡ್ ಉಪಸ್ಥಿತಿ…..

WhatsApp Group Join Now
Telegram Group Join Now

ಕಲಘಟಗಿ –

ಕಲಘಟಗಿಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಗೆ ಚಾಲನೆ – ಮಾಜಿ ಸಚಿವ ಸಂತೋಷ ಲಾಡ್ ಉಪಸ್ಥಿತಿ

ಹೌದು ಕಲಘಟಗಿ ಮತಕ್ಷೇತ್ರದ ಮಡಕಿಹೊನ್ನಳ್ಳಿ ಗ್ರಾಮ ದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೆಪಿಸಿಸಿ ಯ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರಿಗೆ ಸದಸ್ಯತ್ವ ನೋಂದಣಿ ಅಭಿಯಾನದ ಕುರಿತು ಮಾಹಿತಿ ನೀಡಲಾಯಿ ತು.

ಕಲಘಟಗಿ ಕ್ಷೇತ್ರದಾದ್ಯಂತ ಸುಮಾರು ನೂರಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸದಸ್ಯತ್ವ ‌ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು ಜನತೆಯಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ.


Google News

 

 

WhatsApp Group Join Now
Telegram Group Join Now
Suddi Sante Desk