This is the title of the web page
This is the title of the web page

Live Stream

September 2023
T F S S M T W
 123456
78910111213
14151617181920
21222324252627
282930  

| Latest Version 8.0.1 |

ಬಾಗಲಕೋಟೆ

ಸಚಿವ ಮುರುಗೇಶ ನಿರಾಣಿ ಕಾರ್ಖಾನೆಯಲ್ಲಿ ಸ್ಪೋಟ ಒರ್ವ ಸಾವು – ಗಂಭೀರವಾಗಿ ಗಾಯಗೊಂಡ ನಾಲ್ವರು ಸ್ಥಳಕ್ಕೇ ಪೊಲೀಸರು


ಬಾಗಲಕೋಟೆ

ಸಚಿವ ಮುರುಗೇಶ ನಿರಾಣಿ ಮಾಲೀಕತ್ವದ ಕಾರ್ಖಾನೆಯೊಂದರಲ್ಲಿ ಡಿಸ್ಟಲರಿ ಸ್ಪೋಟ ಗೊಂಡು ಒರ್ವ ಸಾವಿಗೀಡಾದ ಘಟನೆ ಬಾಗ ಲಕೋಟೆಯಲ್ಲಿ ನಡೆದಿದೆ.ಹೌದು ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ

ಸಚಿವ ಮುರುಗೇಶ್ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಈ ಒಂದು ಸ್ಪೋಟ ಸಂಭವಿಸಿದ್ದು ಘಟನೆಯಲ್ಲಿ ಕಾರ್ಖಾನೆಯಲ್ಲಿ ಓರ್ವ ಮೃತಪಟ್ಟಿ ದ್ದರೆ ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂ ಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜುಂಜುರಕೊಪ್ಪಗಲ್ಲಿ ನಿವಾಸಿ ಗುರುನಾಥ ಹುಚ್ಚಣ್ಣನವರ್ ಎಂಬುವನೇ ಮೃತನಾಗಿದ್ದು ನಾಲ್ವರಿಗೆ ಗಾಯಗಳಾಗಿದ್ದು ಅವರನ್ನು ಮುಧೋಳ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಇನ್ನೂ ಈ ಒಂದು ಸುದ್ದಿಯನ್ನು ತಿಳಿದ ಇತ್ತ ಮುಧೋಳ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿ ಈ ಕುರಿತಂತೆ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ……


Google News Join The Telegram Join The WhatsApp

 

 

Suddi Sante Desk

Leave a Reply