ಧಾರವಾಡ –
ಧಾರವಾಡ ದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿ ಗಳಿಗೆ ಬೀಳ್ಕೊಡುಗೆ ಮತ್ತು ಸ್ವಾಗತ ಕಾರ್ಯಕ್ರಮ ನಡೆಯಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಹರ ಘಟಕದಿಂದ ಈ ಒಂದು ಹೃದಯಸ್ಪರ್ಶಿ ಸಮಾರಂಭವು ನಡೆಯಿತು
ಉಪ ನಿರ್ದೇಶಕರಾಗಿ ಪದೋನ್ನತಿ ಹೊಂದಿದ ಧಾರವಾಡ ಶಹರದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ್ ಪದಕಿ ಅವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಹರ ಘಟಕ ಧಾರವಾಡದ ವತಿಯಿಂದ ಆತ್ಮೀಯವಾಗಿ ಬಿಳ್ಕೊ ಡಲಾಯಿತು.
ಅದೇ ರೀತಿ ಧಾರವಾಡ ಶಹರ ಕ್ಷೇತ್ರ ಶಿಕ್ಷಣಾಧಿ ಕಾರಿಗಳಾಗಿ ಆಗಮಿಸಿದ ಉಮೇಶ್ ಬೊಮ್ಮಕ್ಕ ನವರ್ ಇವರನ್ನು ಆತ್ಮೀಯವಾಗಿ ಸ್ವಾಗತಿಸ ಲಾಯಿತು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಧಾರವಾಡ ಶಹರ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾ ರಿಗಳು
ಧಾರವಾಡ ಶಹರ ಪ್ರಾಥಮಿಕ ಶಾಲಾ ಶಿಕ್ಷಕ ಶಿಕ್ಷಕಿಯರ ಸಹಕಾರಿ ಪತ್ತಿನ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ದೈಹಿಕ ಶಿಕ್ಷಕರ ಸಂಘ ಶಹರ ಘಟಕ ಧಾರವಾಡದ ಅಧ್ಯಕ್ಷರು ಮತ್ತು ಸಮಸ್ತ ಪದಾಧಿಕಾರಿಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು
ನಿವೃತ್ತ ಹಿರಿಯ ಶಿಕ್ಷಕರು ಧಾರವಾಡ ಗ್ರಾಮೀಣ ಶಿಕ್ಷಕರ ಸೊಸೈಟಿ ಅಧ್ಯಕ್ಷರು ಹಾಗೂ ನಿರ್ದೇಶ ಕರು ವಿವಿಧ ಶಿಕ್ಷಕ ಸಂಘಟನೆಗಳ ಪದಾಧಿಕಾರಿ ಗಳು ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಿಬ್ಬಂದಿಯವರು ಹಾಗೂ ಶೈಕ್ಷಣಿಕ ಮೇಲ್ವಿಚಾರಕರು ಶಹರ ವಲಯದ ಮುಖ್ಯೋಪಾಧ್ಯಾಯರು ಶಿಕ್ಷಕರು ಉಪಸ್ಥಿತರಿ ದ್ದರು ಇಬ್ಬರೂ ಮಹನೀಯರಿಗೂ ಶುಭ ಕೋರ ಲಾಯಿತು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..