This is the title of the web page
This is the title of the web page

Live Stream

[ytplayer id=’1198′]

March 2024
T F S S M T W
 123456
78910111213
14151617181920
21222324252627
28293031  

| Latest Version 8.0.1 |

Sports News

ಶಿಕ್ಷಕರ ನೇಮಕಾತಿ ಅಕ್ರಮ ಶಿಕ್ಷಣ ಇಲಾಖೆಯ FDA ಅಮಾನತು ಬಂಧನದ ಬೆನ್ನಲ್ಲೇ ಕೆ ಎಸ್ ಪ್ರಸಾದ್ ನನ್ನು ಅಮಾನತು ಮಾಡಿ ಆದೇಶ…..

WhatsApp Group Join Now
Telegram Group Join Now

ಬೆಂಗಳೂರು

ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೆ ಒಳಗಾಗಿರುವಂತ ಎಫ್ ಡಿಎ ಕೆ ಎಸ್ ಪ್ರಸಾದ್ ನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು 2012-13 ಮತ್ತು 2014-15ನೇ ಸಾಲಿನ ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ಅಕ್ರಮ ನೇಮಕಾತಿಯ ಆರೋಪದ ಮೇರೆಗೆ ಬೆಂಗಳೂರು ವಿಭಾಗದ ಸಹ ನಿರ್ದೇಶಕರ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಕೆ ಎಸ್ ಪ್ರಸಾದ್ ಅವರನ್ನು ದಿನಾಂಕ 06-09-2022 ರಂದು ಸಿಐಡಿ ಬಂಧಿಸಿದ್ದರು

ಇನ್ನೂ ಸಿಐಡಿಯಿಂದ ಬಂಧಿಸಲ್ಪಟ್ಟಿರುವಂತ ಎಫ್ ಡಿಎ ಕೆ ಎಸ್ ಪ್ರಸಾದ್ ಅವರನ್ನು ಸೇವೆಯಿಂದ ಅಮಾನತ್ತು ಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk