ತಿಪಟೂರು –
ಹಿಜಾಬ್ ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ಕಾಲೇಜೊಂದ ರಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯವನ್ನು ಮಾಡು ತ್ತಿದ್ದ ಉಪನ್ಯಾಸಕಿಯೊಬ್ಬರು ವೃತ್ತಿಗೆ ರಾಜೀನಾಮೆಯನ್ನು ನೀಡಿದ್ದಾರೆ.ಹೌದು ತಿಪಟೂರು ಮೂಲದ ಅತಿಥಿ ಉಪ ನ್ಯಾಸಕಿಯೊಬ್ಬರು ರಾಜೀನಾಮೆ ನೀಡಿದ್ದಾರೆ.

ತುಮಕೂರಿನ ಕೆಲ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾ ಗಿದ್ದ ಚಾಂದಿನಿ ಜೈನ್ ಕಾಲೇಜಿನ ಅತಿಥಿ ಉಪನ್ಯಾಸಕಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.ಚಾಂದಿನಿ ಪ್ರತಿನಿತ್ಯ ಹಿಜಾಬ್ ಧರಿಸಿ ಕಾಲೇಜಿಗೆ ಹೋಗುತ್ತಿದ್ದರು ಈ ವಿವಾದ ಭುಗಿಲೇಳುತ್ತಿದ್ದಂತೆ ಅತಿಥಿ ಉಪನ್ಯಾಸಕಿ ರಾಜೀನಾಮೆ ನೀಡಿದ್ದಾರೆ.