This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

State News

ಮಹಿಳಾ ಕಾನ್ಸ್‌ಟೇಬಲ್ ಆತ್ಮಹತ್ಯೆ ಕಳೆದ ತಿಂಗಳವಷ್ಟೇ ಪ್ರೀತಿಸಿ ಮದುವೆಯಾಗಿದ್ದ ನೇತ್ರಾ

WhatsApp Group Join Now
Telegram Group Join Now

ಬೆಂಗಳೂರು –

ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ‌.ಹೌದು ಕ್ಷುಲ್ಲಕ ವಿಚಾರಕ್ಕೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಾನ್‍ಸ್ಟೇಬಲ್ ಆಗಿರುವ ನೇತ್ರಾ ಅವರೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

ಮಹಿಳಾ ಕಾನ್‍ಸ್ಟೇಬಲ್ ನೇತ್ರಾ(27) ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಾನ್‍ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಪೀಣ್ಯ ಸಂಚಾರ ಠಾಣೆಯ ಕಾನ್‍ ಸ್ಟೇಬಲ್ ಮಂಜುನಾಥ್ ಜೊತೆ ಇವರ ವಿವಾಹ ಆಗಿತ್ತು.

ಮೂಲತಃ ಇಬ್ಬರೂ ಕೂಡ ತುಮಕೂರು ಜಿಲ್ಲೆಯ ವರಾಗಿದ್ದು, ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದರು. ಬೆಂಗಳೂರಿನ ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ವಾಸವಾಗಿ ದ್ದರು.ಅಡುಗೆ ಮಾಡುವ ವಿಷಯವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk