ಮೈಸೂರು –
ಮುಖ್ಯ ಶಿಕ್ಷಕರೊಬ್ಬರು ವಿದ್ಯಾರ್ಥಿ ನಿಯೊಬ್ಬಳ ಜೊತೆ ಯಲ್ಲಿ ಶಾಲಾ ಕೊಠಡಿಯಲ್ಲೇ ರೋಮ್ಯಾನ್ಸ್ ಮಾಡಿದ ಆರೋಪವೊಂದು ಮೈಸೂರಿನಲ್ಲಿ ನಡೆದಿದೆ ಹೌದು ವಿದ್ಯಾರ್ಥಿನಿ ಜೊತೆ ರೊಮ್ಯಾನ್ಸ್ ಮಾಡಿದ್ದು ಶಾಲೆಯ ಇತರ ವಿದ್ಯಾರ್ಥಿಗಳು ಈ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.ಸದ್ಯ ವಿಡಿಯೋ ವೈರಲ್ ಆಗಿದ್ದು ವಿಡಿಯೋ ಆಧರಿಸಿ ಮುಖ್ಯ ಶಿಕ್ಷಕರ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದೆ.ದೂರು ಸ್ವೀಕರಿಸಿರುವ ಕ್ಷೇತ್ರ ಶಿಕ್ಷಣಾ ಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸುವ ಭರವಸೆ ನೀಡಿದ್ದಾರೆ.
ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕ ರೊಮ್ಯಾನ್ಸ್ ಮಾಡಿ ರುವ ಘಟನೆ ಬೆಳಕಿಗೆ ಬಂದಿದ್ದು ಸಧ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಮುಖ್ಯ ಶಿಕ್ಷಕನಿಗಾಗಿ ಹುಡುಕಾಟದಲ್ಲಿ ತೊಡಗಿದ್ದಾರೆ.